ಲಖನೌ–ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ: ಕಂದಕಕ್ಕೆ ಉರುಳಿದ ಬಸ್‌, 3 ಸಾ*ವು; 45 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಉತ್ತರ ಪ್ರದೇಶದ ಲಖನೌ–ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪ್ರಯಾಣಿಕರು ಮೃತಪಟ್ಟಿದ್ದು, 45 ಮಂದಿ ಗಾಯಗೊಂಡಿದ್ದಾರೆ. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜಸ್ಥಾನದ ರೇವಾರಿಯಿಂದ ಬಿಹಾರದ ಛಾಪ್ರಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 50ರಿಂದ 60 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಮಾರ್ಗಮಧ್ಯೆ ಚಾಲಕನ … Continue reading ಲಖನೌ–ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ದುರಂತ: ಕಂದಕಕ್ಕೆ ಉರುಳಿದ ಬಸ್‌, 3 ಸಾ*ವು; 45 ಮಂದಿಗೆ ಗಾಯ