ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಮಂದಿ ಸಾವನ್ನಪ್ಪಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ತಿಳಿಸಿದರು. ಅಲ್ಲದೇ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಕಾಂಪೌಂಡ್ ಗೋಡೆ ಕುಸಿತಕ್ಕೆ ಕಾರಣವೇನು … Continue reading ಬೆಂಗಳೂರಿನಲ್ಲಿ ಆಸ್ಪತ್ರೆಯ ಕಾಂಪೌಂಡ್ ಕುಸಿದು ದುರಂತ: ಮೃತರ ಕುಟುಂಬಕ್ಕೆ ಐದು ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed