ಹೋಟೆಲ್‌ ಆಯ್ತು ಇನ್ನು PG, ಹಾಸ್ಟೆಲ್‌ಗಳ ಸರದಿ: ನಾಳೆಯಿಂದ ಅಧಿಕಾರಿಗಳಿಂದ ಭರ್ಜರಿ ತಪಾಸಣೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಹೋಟೆಲ್‌ಗಳ ಅಡುಗೆಮನೆಗಳಲ್ಲಿ ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪತ್ತೆಯಾದ ಬೆನ್ನಲ್ಲೇ, ಇದೀಗ ಬೆಂಗಳೂರು ನಗರ ವ್ಯಾಪ್ತಿಯ ಪಿಜಿ, ಹಾಸ್ಟೆಲ್‌, ರೆಸ್ಟೋರೆಂಟ್‌, ಡಾಬಾ ಸೇರಿದಂತೆ ಆಹಾರ ತಯಾರಿಕಾ ಕೇಂದ್ರಗಳ ತಪಾಸಣೆಗೆ ಅಧಿಕಾರಿಗಳು ಮುಂದಾಗಿದ್ದಾರೆ. ಪಿಜಿ, ಹಾಸ್ಟೆಲ್‌ಗಳ ತಪಾಸಣೆಗೆ ಸೂಚನೆ ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ತಪಾಸಣೆ ನಡೆಸುವಂತೆ ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ … Continue reading ಹೋಟೆಲ್‌ ಆಯ್ತು ಇನ್ನು PG, ಹಾಸ್ಟೆಲ್‌ಗಳ ಸರದಿ: ನಾಳೆಯಿಂದ ಅಧಿಕಾರಿಗಳಿಂದ ಭರ್ಜರಿ ತಪಾಸಣೆ ಶುರು