ವಿಪಕ್ಷಗಳ ಗದ್ದಲದಿಂದ ಸದನ ನಾಳೆಗೆ ಮುಂದೂಡಿಕೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ರದ್ದು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕಸಭಾ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಬೇಕಿತ್ತು. ಆದ್ರೆ ವಿರೋಧ ಪಕ್ಷಗಳ ಪ್ರತಿಭಟನೆಗಳು ಮತ್ತು ಗದ್ದಲದಿಂದಾಗಿ ಇಂದಿನ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಬಜೆಟ್ ಅಧಿವೇಶನದಲ್ಲಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ವಿರೋಧ ಪಕ್ಷದ ಸದಸ್ಯರು ಭಾರೀ ಘೋಷಣೆಗಳನ್ನು ಕೂಗಿದ ನಂತರ ಇಂದು ಲೋಕಸಭೆ ಕಲಾಪವನ್ನು ಮುಂದೂಡಲಾಗಿದ್ದು, ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಕೂಡ ನಾಳೆಗೆ ಮುಂದೂಡಲ್ಪಟ್ಟಿದೆ. ಇಂದು ಪ್ರಧಾನಿ ಮೋದಿ ಸಂಸತ್ತಿಗೆ ಆಗಮಿಸಿದ್ದರು. … Continue reading ವಿಪಕ್ಷಗಳ ಗದ್ದಲದಿಂದ ಸದನ ನಾಳೆಗೆ ಮುಂದೂಡಿಕೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ರದ್ದು!
Copy and paste this URL into your WordPress site to embed
Copy and paste this code into your site to embed