ಇಂದಿನಿಂದ ಮನೆ ಮನೆ ಜನಗಣತಿ ಆರಂಭ, ಈ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಇಂದಿನಿಂದ ಮನೆ ಮನೆ ಗಣತಿ ಆರಂಭವಾಗಲಿದೆ. ಗಣತಿದಾರರು ನಿಮ್ಮ ಮನೆಯ ಬಾಗಿಲಿಗೆ ಬಂದು ಕೆಲವು ಪ್ರಶ್ನೆಗಳನ್ನು ಕೇಳಿ ಉತ್ತರ ತೆಗೆದುಕೊಂಡು ಹೋಗಲಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ-2027ರ ಕಾರ್ಯಕ್ಕೆ 23 ಸಾವಿರಕ್ಕೂ ಹೆಚ್ಚು ಗಣತಿದಾರರು, 2900 ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ. ಇದು ಮೊದಲನೆಯ ಹಂತದ ಮನೆಗಣತಿಯಾಗಿದೆ. ಈ ಕಾರ್ಯ ಮುಗಿದ ನಂತರ ಮುಂದಿನ ವರ್ಷ ಏಪ್ರಿಲ್‌ನಲ್ಲಿ ಎರಡನೇ ಹಂತ ಆರಂಭವಾಗುತ್ತದೆ. ಗಣತಿದಾರರು ಕೇಳುವ ಪ್ರಶ್ನೆಗಳಿಗೆ ಸೂಕ್ತ … Continue reading ಇಂದಿನಿಂದ ಮನೆ ಮನೆ ಜನಗಣತಿ ಆರಂಭ, ಈ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಿ
Copy and paste this URL into your WordPress site to embed
Copy and paste this code into your site to embed