ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡು ಆತ್ಮ*ಹತ್ಯೆಗೆ ಶರಣಾದ ಗೃಹಿಣಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಕಳೆದುಕೊಂಡ ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. 28 ವರ್ಷದ ರಂಜಿತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಗೃಹಿಣಿ. ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರಂಜಿತಾ ಕೆಲ ಸಮಯದಿಂದ ಕೆಲಸ ಬಿಟ್ಟಿದ್ದರು. ರಂಜಿತಾ ಹತ್ತು ವರ್ಷದ ಹಿಂದೆಯೇ ಅರುಣ್ ಎನ್ನುವವರನ್ನು ವಿವಾಹವಾಗಿದ್ದರು. ಇಬ್ಬರೂ ಗುಲ್ಬರ್ಗಾ ಮೂಲದವರಾಗಿದ್ದು, ನೆಲಮಂಗಲದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಒಂದು ವರ್ಷದಿಂದ ಗೇಮಿಂಗ್ ಹುಚ್ಚು ಕಳೆದ … Continue reading ಆನ್‌ಲೈನ್ ಗೇಮಿಂಗ್ ಚಟಕ್ಕೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡು ಆತ್ಮ*ಹತ್ಯೆಗೆ ಶರಣಾದ ಗೃಹಿಣಿ
Copy and paste this URL into your WordPress site to embed
Copy and paste this code into your site to embed