ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಗೃಹಿಣಿ
ಹೊಸದಿಗಂತ ವರದಿ ಬೆಳಗಾವಿ: ಇಲ್ಲಿನ ಜ್ಯೋತಿ ನಗರದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಗೃಹಿಣಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದರು ಎಂದು ಶ್ರೀನಿಧಿ … Continue reading ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣಿಗೆ ಕೊರಳೊಡ್ಡಿದ ಗೃಹಿಣಿ
Copy and paste this URL into your WordPress site to embed
Copy and paste this code into your site to embed