ರಿಯಾದ್‌ ಟವರ್ ಮೇಲೆ ಹೌತಿ ಬಂಡುಕೋರರ ದಾಳಿ : ಭಾರತೀಯರು ಸೇರಿ 11 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಪಿಐಎಫ್ ಟವರ್‌ ಮೇಲೆ ಹೌತಿ ಬಂಡುಕೋರರು ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಒಟ್ಟು 11 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ಸೌದಿ ಅರೇಬಿಯಾದ ನಾಗರಿಕ, ಆರ್ಥಿಕ ಮತ್ತು ಇಂಧನ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳನ್ನು ತಕ್ಷಣವೇ ನಿಲ್ಲಿಸುವಂತೆ ಭಾರತ ಆಗ್ರಹಿಸಿದೆ. ಇದೇ ವೇಳೆ, ಪ್ರಾದೇಶಿಕ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೂ ಸೌದಿ ಅರೇಬಿಯಾಕ್ಕೆ ಭಾರತದ … Continue reading ರಿಯಾದ್‌ ಟವರ್ ಮೇಲೆ ಹೌತಿ ಬಂಡುಕೋರರ ದಾಳಿ : ಭಾರತೀಯರು ಸೇರಿ 11 ಮಂದಿಗೆ ಗಾಯ