ಕರೆಯದೇ ಇರುವ ಮದುವೆಗೆ ಹೇಗೆ ಹೋಗೋಕೆ ಸಾಧ್ಯ? ಅರ್ಜುನ್‌ ಸರ್ಜಾ ಮಗಳ ಮದುವೆ ಬಗ್ಗೆ ಮಾತನಾಡಿದ ಮೇಘನಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ದಕ್ಷಿಣ ಭಾರತದ ಖ್ಯಾತ ನಟ ಆಕ್ಷನ್‌ ಕಿಂಗ್‌ ಅರ್ಜುನ್‌ ಸರ್ಜಾ ಕುಟುಂಬದ ಮದುವೆಗೆ ನನ್ನನ್ನು ಆಹ್ವಾನಿಸಿಲ್ಲ ಎಂದು ನಟಿ ಮೇಘನಾ ರಾಜ್‌ ಮುಕ್ತವಾಗಿ ಹೇಳಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ ಅರ್ಜುನ್ ಅವರು ವಿದೇಶಿ ಉದ್ಯಮಿ ಇಸಾಯ್ ಅವರೊಂದಿಗೆ ವಿದೇಶದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತೀರ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಈ ಅದ್ದೂರಿ ಮದುವೆ ನೆರವೇರಿತ್ತು.ಈ ಅಪರೂಪದ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ … Continue reading ಕರೆಯದೇ ಇರುವ ಮದುವೆಗೆ ಹೇಗೆ ಹೋಗೋಕೆ ಸಾಧ್ಯ? ಅರ್ಜುನ್‌ ಸರ್ಜಾ ಮಗಳ ಮದುವೆ ಬಗ್ಗೆ ಮಾತನಾಡಿದ ಮೇಘನಾ