WEATHER | ರಾಜ್ಯದಲ್ಲಿ ಹೇಗಿದೆ ವಾತಾವರಣ? ಯಾವಾಗಿನಿಂದ ಮಳೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಮಳೆ ಆರಂಭವಾಗಿದ್ದು, ಮತ್ತೆ ನಿಂತು ಹೋಗಿದೆ. ಆದರೆ ಯಾವಾಗಿನಿಂದ ಮಳೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆ ಉತ್ತ ನೀಡಿದೆ.

ಕರ್ನಾಟಕದಲ್ಲಿ ಜೂನ್ 21ರಿಂದ ಚುರುಕುಗೊಳ್ಳಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!