Good morning | ಹೇಗಿದೆ ಇಂದು ರಾಜ್ಯದ ಹವಾಮಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾನುವಾರ ರಾಜ್ಯದ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ ಹಾಗೂ ಇಳಿಸಂಜೆಯಲ್ಲಿ ತುಸು ಚಳಿಯ ವಾತಾವರಣ ಕಾಣಿಸಿಕೊಳ್ಳಲಿದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಉಳಿದಂತೆ ಶಿವಮೊಗ್ಗ, ಬೆಳಗಾವಿ, ಮಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ದಿನದ ಬಹುತೇಕ ಹೊತ್ತಿನಲ್ಲಿ ಬಿಸಿಲು ಮೋಡದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!