ಹೇಗಿದೆ ಇಂದಿನ ಹವಾಮಾನ? ಕರಾವಳಿ, ದಕ್ಷಿಣ ಒಳನಾಡಿಗೆ ಮತ್ತಷ್ಟು ಮಳೆಯ ಸಿಂಚನ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂದಿನ 24 ತಾಸುಗಳ ಅವಧಿಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾಗಶಃ ಮೇಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಉಷ್ಣಾಂಶ 34, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯೆಸ್ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!