Monday, June 27, 2022

Latest Posts

ಏರುತ್ತಲೇ ಇದೆ ಕೊರೋನಾ ಸೋಂಕಿತರ ಸಂಖ್ಯೆ.. ಹೀಗೆ ಮುಂದುವರಿದರೆ ಮುಂದಿನ ಕಥೆ ಏನು?

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ನಿನ್ನೆ ಒಂದೇ ದಿನ 3,86,452  ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು,3498 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,97,540 ಮಂದಿ ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 1,53,84,418ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಸೋಂಕಿತರ ಸಂಖ್ಯೆ 1,87,62,976ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 31,70,228 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಒಂದೇ ದಿನ ದೇಶದಲ್ಲಿ3498 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೂ ಮೃತಪಟ್ಟವರ ಸಂಖ್ಯೆ2,08,330 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss