Thursday, August 18, 2022

Latest Posts

ಕಳೆದ ಹಣಕಾಸು ವರ್ಷದಲ್ಲಿ ಎಷ್ಟು ಬಾರಿ ತೈಲ ಬೆಲೆ ಏರಿಕೆಯಾಗಿದೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಣಕಾಸು ವರ್ಷ 2021-2022 ರಲ್ಲಿ ಎಷ್ಟು ಬಾರಿ ತೈಲ ಬೆಲೆ ಏರಿಕೆಯಾಗಿದೆ? ಕೇಂದ್ರ ಪೆಟ್ರೋಲಿಯಂ ಮತ್ತು ಅನಿಲ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಇದಕ್ಕೆ ಉತ್ತರ ನೀಡಿದ್ದು, ಪೆಟ್ರೋಲ್ ಬೆಲೆ 78, ಡೀಸೆಲ್ ಬೆಲೆ 76 ಬಾರಿ ಏರಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಮಳೆಗಾಲದ ಸಂಸತ್ ಅಧಿವೇಶನದಲ್ಲಿ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದು, ಇದನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!