‘ದಕ್ಷಿಣ ಕನ್ನಡ ಜಿಲ್ಲೆಗೆ ಮೂರು ವರ್ಷದಲ್ಲಿ ಎಷ್ಟು ಅನುದಾನ ನೀಡಿದ್ದೀರಿ?’ ಸಚಿವ ಖಾದರ್‌ಗೆ ವಿಕಾಸ್ ಕುಮಾರ್ ಪುತ್ತೂರು ಪ್ರಶ್ನೆ

ಹೊಸದಿಗಂತ ವರದಿ ಉಳ್ಳಾಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ 25 ಸಾವಿರ ಕೋಟಿ ರೂಪಾಯಿಗೂ ಅಧಿಕ ಅನುದಾನ ನೀಡಲಾಗಿತ್ತು. ಆದರೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಗೆ ಎಷ್ಟು ಅನುದಾನ ಬಿಡುಗಡೆ ಮಾಡಿದೆ ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಬಹಿರಂಗಪಡಿಸಲಿ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಮಾಜಿ ಕಾರ್ಯದರ್ಶಿ ವಿಕಾಸ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ … Continue reading ‘ದಕ್ಷಿಣ ಕನ್ನಡ ಜಿಲ್ಲೆಗೆ ಮೂರು ವರ್ಷದಲ್ಲಿ ಎಷ್ಟು ಅನುದಾನ ನೀಡಿದ್ದೀರಿ?’ ಸಚಿವ ಖಾದರ್‌ಗೆ ವಿಕಾಸ್ ಕುಮಾರ್ ಪುತ್ತೂರು ಪ್ರಶ್ನೆ