BUDGET | ಈ ಬಾರಿ ಯಾವ ಇಲಾಖೆಯಿಂದ ಎಷ್ಟು ಟ್ಯಾಕ್ಸ್‌ ಕಲೆಕ್ಷನ್‌? ಇಲ್ಲಿದೆ ಡೀಟೇಲ್ಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಇಂದು ಸಿಎಂ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್‌ ಮಂಡನೆ ಮಾಡುತ್ತಿದ್ದು,ಈ ಬಾರಿ ಯಾವ ಇಲಾಖೆಯಿಂದ ಎಷ್ಟು ಟ್ಯಾಕ್ಸ್‌ ಕಲೆಕ್ಷನ್‌ ಎನ್ನುವ ಬಗ್ಗೆ ಮಾಹಿತಿ ನೀಡಿದ್ದಾರೆ.

ವಾಣಿಜ್ಯ ತೆರಿಗೆ:

2025-26ರಲ್ಲಿ 1,20,000 ಕೋಟಿ ರೂ. ಸಂಗ್ರಹ ಗುರಿ

2024-25ರಲ್ಲಿ 1,05,000 ಸಂಗ್ರಹಿಸುವ ನಿರೀಕ್ಷೆ

ಅಬಕಾರಿ:

2025-26 ಸಾಲಿನಲ್ಲಿ 40,000 ಕೋಟಿ ಸಂಗ್ರಹದ ಗುರಿ

2024-25 ಸಾಲಿನ ಮಾರ್ಚ್ ಅಂತ್ಯಕ್ಕೆ 36,500 ಸಂಗ್ರಹದ ನಿರೀಕ್ಷೆ

ನೋಂದಣಿ ಮತ್ತು ಮುದ್ರಾಂಕ ಶುಲ್ಕ:

2025-26 ಸಾಲಿನಲ್ಲಿ 28,000 ಕೋಟಿ ರೂ. ಸಂಗ್ರಹದ ಗುರಿ

2024-25ರಲ್ಲಿ 24,000 ಕೋಟಿ ರೂ‌‌. ಸಂಗ್ರಹದ ನಿರೀಕ್ಷೆ

ಮೋಟಾರು ವಾಹನ ತೆರಿಗೆ:

2025-26 ಸಾಲಿನಲ್ಲಿ 15,000 ಕೋಟಿ ರೂ. ಸಂಗ್ರಹದ ಗುರಿ

2024-25 ಸಾಲಿನಲ್ಲಿ 12,500 ಕೋಟಿ ರೂ. ಸಂಗ್ರಹದ ನಿರೀಕ್ಷೆ

ಗಣಿ ಮತ್ತು ಭೂ ವಿಜ್ಞಾನ:

2025-26ರಲ್ಲಿ 3,000 ಕೋಟಿ ರೂ. ಖನಿಜ ತೆರಿಗೆ ಸಂಗ್ರಹದ ಗುರಿ. ಒಟ್ಟು 9,000 ಕೋಟಿ ರೂ‌. ತೆರಿಗೆಯೇತರ ರಾಜಸ್ವ ಸಂಗ್ರಹದ ಗುರಿ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!