Friday, August 12, 2022

Latest Posts

ಪೆಟ್ರೋಲ್-ಡಿಸೇಲ್‌ನಿಂದ ರಾಜ್ಯಕ್ಕೆ ಬಂದ ತೆರಿಗೆ ಎಷ್ಟು ಗೊತ್ತಾ?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಡಿಸೇಲ್ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432 ಕೋಟಿ ತೆರಿಗೆ ಬಂದಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದು, ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಕೇರಳ ಬಿಟ್ಟು ಪೆಟ್ರೋಲ್,ಡಿಸೇಲ್ ಬೆಲೆ ನಮ್ಮ ರಾಜ್ಯದಲ್ಲಿಯೇ ಕಡಿಮೆ ಇದೆ. ಆದರೆ ಈ ಮೂಲದಿಂದ ಕೇಂದ್ರ ಸರ್ಕಾರಕ್ಕೆ ಎಷ್ಟು ತೆರೊಗೆ ಬಂದಿದೆ ಎಂಬ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss