ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಹಾಗೆಯೇ ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲು ಸಜ್ಜಾಗಿದೆ.
- ರಾಜಸ್ಥಾನದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
- ಮಧ್ಯಪ್ರದೇಶದಲ್ಲಿ ಬಿಜೆಪಿ 17 ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಆರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.
- ಛತ್ತೀಸ್ಗಢದಲ್ಲಿ ಬಿಜೆಪಿ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಇನ್ನೂ ಖಾತೆ ತೆರೆದಿಲ್ಲ.
- ತೆಲಂಗಾಣದಲ್ಲಿ ಕಾಂಗ್ರೆಸ್ 22 ಕ್ಷೇತ್ರಗಳಲ್ಲಿ, ಬಿಜೆಪಿ ಐದು ಕ್ಷೇತ್ರ ಹಾಗೂ ಬಿಆರ್ಎಸ್ ಒಂಬತ್ತು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.