ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಶ್ವ ಹಸ್ತ ಸ್ವಾಸ್ಥ್ಯ ದಿನ: ಕೈಗಳನ್ನು ಸ್ವಚ್ಛವಾಗಿರಿಸುವ ಬಗೆ ತಿಳಿಸಿಕೊಟ್ಟ ಸಚಿವ ಕೆ. ಸುಧಾಕರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಇಂದು ವಿಶ್ವ ಹಸ್ತ ಸ್ವಾಸ್ಥ್ಯ ದಿನ. ಕೈಗಳನ್ನು ಹೇಗೆ ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದು ಸಚಿವ ಸುಧಾಕರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ್ದು, ನಿಮ್ಮನ್ನು ಹಾಗೂ ನಿಮ್ಮ ಸುತ್ತಮುತ್ತಲಿನವರನ್ನು ರಕ್ಷಿಸಿ. ಸುರಕ್ಷಿತವಾಗಿರಲು ನಿಮ್ಮ ಕೈಗಳನ್ನು ಸ್ವಚ್ಛವಾಗಿಡಿ ಎಂದಿದ್ದಾರೆ. ಕೊರೋನಾ ಸೋಂಕು ಪ್ರಕರಣಗಳು ಕೈಮೀರಿದ್ದು, ನಾವೇ ಎಚ್ಚರಗೊಂಡು ಸುರಕ್ಷಿತವಾಗಿರಬೇಕು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss