spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನಿಮ್ಮ ಕೋವಿಡ್ ವ್ಯಾಕ್ಸಿನ್ ಸರ್ಟಿಫಿಕೇಟ್ ನಲ್ಲಿ ಮಾಹಿತಿ ತಪ್ಪಾಗಿದ್ಯಾ? ಹಾಗಿದ್ದರೆ ಈ ರೀತಿ ಅಪ್ಡೇಟ್ ಮಾಡಿ

- Advertisement -Nitte

ಕೊರೋನಾ ಲಸಿಕೆ ಪಡೆದ ಬಳಿಕ ಅದರ ಪ್ರಮಾಣ ಪತ್ರ ಪಡೆಯೋದು ಕಡ್ಡಾಯ. ಆದರೆ ಕೆಲವೊಮ್ಮೆ ತಾಂತ್ರಿಕ ದೋಷಗಳಿಂದ ನಿಮ್ಮ ಮಾಹಿತಿಗಳು ತಪ್ಪಾಗಿರುವ ಸಾಧ್ಯತೆ ಇದೆ. ಹಾಗಿದ್ದರೆ ತಪ್ಪಾಗಿರುವ ವಿಚಾರಗಳನ್ನು ಸರಿ ಮಾಡುವುದು ಹೇಗೆ ಗೊತ್ತಾ? ಇಲ್ಲಿದೆ ನೋಡಿ ಸಿಂಪಲ್ ಸ್ಟೆಪ್ಸ್

  • ಮೊದಲಿಗೆ CoWIN ವೆಬ್ ಸೈಟ್ ಓಪನ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಯ ಮೂಲಕ OTP ಪಡೆಯಿರಿ.
  • ನಂತರ ನಿಮ್ಮ ಅಕೌಂಟ್ ಮೇಲೆ ಕ್ಲಿಕ್ ಮಾಡಿ Raise a request ಆಯ್ಕೆ ಮಾಡಿಕೊಳ್ಳಿ.
  • ಅದರಲ್ಲಿರುವ Correction in my certificate regarding, name, age ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ಬಳಿಕ ಯಾವುದು ಸರಿಪಡಿಸಬೇಕು ಎಂದಿದೆಯೋ ಅದರಲ್ಲಿ ಬದಲಾವಣೆ ಮಾಡಿ ಕಂಟಿನ್ಯೂ ಮೇಲೆ ಕ್ಲಿಕ್ ಮಾಡಿದರೆ ಆಯ್ತು.
- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss