ಮೊದಲು ಬಾಣಲೆಗೆ ಎಣ್ಣೆ ಹಾಕಿ ಮೊಟ್ಟೆ ಒಡೆಯಿರಿ
ನಂತರ ಅದಕ್ಕೆ ಶುಂಠಿ ಬೆಳ್ಳುಳ್ಳಿ ಪೇಸ್ಟ್, ಕೋಸು, ಈರುಳ್ಳಿ, ಕ್ಯಾಪ್ಸಿಕಂ, ಕ್ಯಾರೆಟ್, ಬೀನ್ಸ್ ಹಾಕಿ ಬಾಡಿಸಿ
ನಂತರ ಉಪ್ಪು, ಕಬಾಬ್ ಚಿಕನ್ ಪೀಸ್ ಹಾಕಿ ಬಾಡಿಸಿ
ನಂತರ ಅನ್ನ ಹಾಕಿ, ಖಾರದಪುಡಿ, ಗರಂ ಮಸಾಲಾ ಹಾಕಿ
ನಂತರ ಚಿಲ್ಲಿ ಸಾಸ್, ಸೋಯಾ ಸಾಸ್ ಹಾಕಿ ಬಾಡಿಸಿ
ನಂತರ ಚೆನ್ನಾಗಿ ಮಿಕ್ಸ್ ಮಾಡಿ ಮೇಲೆ ಹಸಿ ಈರುಳ್ಳಿ ಹಾಗೂ ಕೊತ್ತಂಬರಿ ಸೊಪ್ಪು ಹಾಕಿದ್ರೆ ಫ್ರೈಡ್ ರೈಸ್ ರೆಡಿ
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ