ಬರಗಾಲದಲ್ಲಿ ಅಡಿಕೆ, ತೆಂಗು ತೋಟ ಉಳಿಸಿಕೊಳ್ಳುವುದು ಹೇಗೆ?: ಚಿತ್ರದುರ್ಗದ ರೈತರಿಗೆ ಸಿಕ್ಕಿತು ಪ್ರಾಯೋಗಿಕ ಪಾಠ

ಹೊಸದಿಗಂತ ವರದಿ ಚಿತ್ರದುರ್ಗ ಹವಾಮಾನ ವೈಪರೀತ್ಯ ಹಾಗೂ ನೀರಿನ ಅಭಾವದ ಹಿನ್ನೆಲೆಯಲ್ಲಿ ಅಡಿಕೆ ಮತ್ತು ತೆಂಗಿನ ತೋಟಗಳನ್ನು ಉಳಿಸಿಕೊಳ್ಳುವ ಹಾಗೂ ತೇವಾಂಶ ಸಂರಕ್ಷಣೆ ಮಾಡುವ ಕುರಿತು ತೋಟಗಾರಿಕೆ ಇಲಾಖೆ ವತಿಯಿಂದ ಸೋಮವಾರ ಚಿತ್ರದುರ್ಗ ತಾಲೂಕಿನ ಕಸಬಾ ಹೋಬಳಿಯ ಜಾನಕೊಂಡ ಮತ್ತು ಜೆ.ಎನ್. ಕೋಟೆ ಗ್ರಾಮಗಳಲ್ಲಿ ಕ್ಷೇತ್ರ ತರಬೇತಿ ಕಾರ್ಯಕ್ರಮ ನಡೆಯಿತು. ಎಲ್ ನಿನೋ ಪರಿಣಾಮದಿಂದಾಗಿ ಮಳೆ ಅಭಾವ ಎದುರಾಗಿದ್ದು, ಜಿಲ್ಲೆಯಲ್ಲಿ ತೀವ್ರ ಉಷ್ಣಾಂಶ ಹೆಚ್ಚಿ ನೀರಿನ ಕೊರತೆ ಉಂಟಾಗಿದೆ. ಇದರಿಂದ ಅಡಿಕೆ ಮತ್ತು ತೆಂಗು ಬೆಳೆಗಳ ಬೆಳವಣಿಗೆ … Continue reading ಬರಗಾಲದಲ್ಲಿ ಅಡಿಕೆ, ತೆಂಗು ತೋಟ ಉಳಿಸಿಕೊಳ್ಳುವುದು ಹೇಗೆ?: ಚಿತ್ರದುರ್ಗದ ರೈತರಿಗೆ ಸಿಕ್ಕಿತು ಪ್ರಾಯೋಗಿಕ ಪಾಠ