spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಪಿತ್ತ ಹೆಚ್ಚಾಗಿ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ಯಾ? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ

- Advertisement -Nitte

ನಾವು ಸೇವಿಸುವ ಆಹಾರದಿಂದ ಹೆಚ್ಚು ಆಮ್ಲ ಉದ್ಪಾದೆಯಾಗಿ ಪಿತ್ತ ಹೆಚ್ಚಾಗುವ ಸಾಧ್ಯತೆ ಇದೆ. ಅತಿಯಾದ ಮಸಾಲಾ ಹಾಗೂ ಖಾರದ ಪದಾರ್ಥಗಳ  ಸೇವನೆಯಿಂದ ಪಿತ್ತ ಹೆಚ್ಚಾಗುತ್ತದೆ. ಇದರಿಂದ ಹೊಟ್ಟೆಯಲ್ಲಿ ಹುಣ್ಣು, ಅಜೀರ್ಣದಂತಹ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಹಾಗಿದ್ದರೆ ಈ ಅಸಿಡಿಟಿ ಸಮಸ್ಯೆಗೆ ಪರಿಹಾರವಾಗಿ ಇವುಗಳನ್ನು ಸೇವಿಸಿ..

ಜೀರಿಗೆ: ಒಂದು ಲೋಟ ನೀರಿಗೆ ಚಮಚ ಜೀರಿಗೆ ಹಾಕಿ ಕುದಿಸಿ, ಸೋಸಿ ಸೇವಿಸುವುದರಿಮದ ಪಿತ್ತ ಕಡಿಮೆಯಾಗುತ್ತದೆ.

ಬಾಳೆಹಣ್ಣು: ಆಂಟಿ ಆಸಿಡ್ ಅಂಶಗಳನ್ನು ಹೊಂದಿರುವ ಬಾಳೆಹಣ್ಣು ಸೇವಿಸುವುದರಿಂದ ಪಿತ್ತ ಶಮನವಾಗುತ್ತದೆ.

ಮಜ್ಜಿಗೆ: ಕಾಳುಮೆಣಸನ್ನು ಪುಡಿ ಮಾಡಿ ಮಜ್ಜಿಗೆಗೆ ಬೆರಸಿ ಸೇವಿಸುವುದರಿಂದ ಪಿತ್ತ, ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ.

ಶುಂಠಿ: ಶುಂಠಿಯನ್ನು ನೀರಿಗೆ ಹಾಕಿ ಕುದಿಸಿ, ಸೋಸಿ ಸೇವಿಸುವುದು ಪರಿಣಾಮಕಾರಿಯಾಗಿರುತ್ತದೆ.

ಆಪಲ್ ವೆನಿಗರ್: ಒಂದು ಲೋಟ ನೀರಿಗೆ 2 ಸ್ಪೂನ್ ಆಪಲ್ ವೆನಿಗರ್ ಹಾಗೂ ಜೇನುತುಪ್ಪ ಬೆರಸಿ ಸೇವಿಸುವುದರಿಂದ ಅಸಿಡಿಟಿ ಕಡಿಮೆಯಾಗುತ್ತದೆ.

ಸೋಂಫ್: ಜೀರ್ಣಶಕ್ತಿ ಹೆಚ್ಚಿಸೋದಕ್ಕೆ ಒಂದು ಕಪ್ ನೀರಿಗೆ ಒಂದು ಚಮಚ ಸೋಂಫ್ ಹಾಕಿ ಕುದಿಸಿ ಸೇವಿಸುವುದರಿಂದ ಹೊಟ್ಟೆ ಉಬ್ಬರ, ಅಜೀರ್ಣ ಸಮಸ್ಯೆ ನಿವಾರಣೆಯಾಗುತ್ತದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss