ಬಿಗ್ ಬಾಸ್ ಹೊಸ ಸಾಮ್ರಾಜ್ಯ ಹೇಗಿರಲಿದೆ? ಕ್ಯಾಪ್ಟನ್ ಕಿಚ್ಚ ಸುದೀಪ್ ಸಾರಥ್ಯದಲ್ಲಿ ಇಂದಿನಿಂದ ಅಸಲಿ ಆಟ ಶುರು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಷ್ಟು ದಿನಗಳ ಕಾತುರಕ್ಕೆ ಕೊನೆಗೂ ತೆರೆ ಬೀಳುವ ಸಮಯ ಹತ್ತಿರ ಬಂದಿದೆ. ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ ಹೊಸ ಸೀಸನ್ ಅದ್ದೂರಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7 ಗಂಟೆಗೆ ಬಿಗ್ ಬಾಸ್ ಗ್ರ್ಯಾಂಡ್ ಟೇಕ್‌ ಆಫ್‌ ನಡೆಯಲಿದ್ದು, ಪ್ರೇಕ್ಷಕರಲ್ಲಿ ಕುತೂಹಲ ಮನೆಮಾಡಿದೆ. ಪ್ರತಿ ಬಾರಿಗಿಂತ ಈ ಬಾರಿಯ ಬಿಗ್ ಬಾಸ್ ಸಾಮ್ರಾಜ್ಯ ಹೇಗಿರಲಿದೆ ಎಂಬುದನ್ನು ತೋರಿಸಲು ಸ್ವತಃ ‘ಕ್ಯಾಪ್ಟನ್’ ಕಿಚ್ಚ ಸುದೀಪ್ ಸಜ್ಜಾಗಿದ್ದಾರೆ.‌ ಟ್ವಿಸ್ಟ್ ಆಂಡ್ … Continue reading ಬಿಗ್ ಬಾಸ್ ಹೊಸ ಸಾಮ್ರಾಜ್ಯ ಹೇಗಿರಲಿದೆ? ಕ್ಯಾಪ್ಟನ್ ಕಿಚ್ಚ ಸುದೀಪ್ ಸಾರಥ್ಯದಲ್ಲಿ ಇಂದಿನಿಂದ ಅಸಲಿ ಆಟ ಶುರು