Monday, December 4, 2023

Latest Posts

ASIAN GAMES| ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ನಲ್ಲಿ ಭಾರತಕ್ಕೆ ಕಂಚು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ಇಂದು ನಡೆದ ಪುರುಷರ ಬ್ಯಾಡ್ಮಿಂಟನ್ ಸೆಮಿಫೈನಲ್‌ ಪಂದ್ಯದಲ್ಲಿ ಭಾರತದ ಎಚ್.ಎಸ್.ಪ್ರಣಯ್ ಕಂಚಿನ ಪದಕ ಗೆದ್ದಿದ್ದಾರೆ.

ಈ ಮೂಲಕ ಅವರು 41 ವರ್ಷಗಳ ನಂತರ ಏಷ್ಯನ್ ಗೇಮ್ಸ್​ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದಾರೆ.

ವಿಶ್ವದ 8ನೇ ಶ್ರೇಯಾಂಕಿತ ಲಿ ವಿರುದ್ಧ 16-21, 9-21 ಅಂತರಗಳಿಂದ ಸೋತು, ಎಚ್.ಎಸ್.ಪ್ರಣಯ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!