spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

“ಹುಬ್ಬಳ್ಳಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ಬಗ್ಗೆ ಪ್ರಲ್ಹಾದ್ ಜೋಶಿ, ಜಗಶ್ ಶೆಟ್ಟರ್ ಸ್ಪಷ್ಟಪಡಿಸಬೇಕು”

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:

ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಬಿಜೆಪಿ ಸರ್ಕಾರದ ಆಡಳಿವನ್ನು ಒಪ್ಪಿ ಬಂದಿರುವುದಾ ಅಥವಾ ವಿರುದ್ಧವಾಗಿ ಬಂದಿರುವುದಾ ಅನ್ನೋದು ಪ್ರಲ್ಹಾದ್ ಜೋಶಿ ಮತ್ತು ಜಗಶ್ ಶೆಟ್ಟರ್ ಸ್ಪಷ್ಟಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ ಹೇಳಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬಿಜೆಪಿಯವರಿಗೆ ನಾನು ಸರ್ಟಿಫಿಕೇಟ್ ಕೊಡುತ್ತಿಲ್ಲ. ಈಗಾಗಲೇ ಜನರೆ ಅವರಿಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.
ಮಹಾದಾಯಿ ಮತ್ತು ಮೇಕೆದಾಟು ವಿಚಾರವಾಗಿ ಆಡಳಿತದಲ್ಲಿ ಇರುವ ಬಿಜೆಪಿ ಸರ್ಕಾರದ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ವಿಚಾರ ಮೊದಲು ಮಾಡಲಿ ಜನರು ಅಧಿಕಾರ ಅವರಿಗೆ ಕೊಟ್ಟಿದ್ದಾರೆ ಎಂದರು. ನಾಳೆ ಅಧಿವೇಶನದಲ್ಲಿ ಕೋವಿಡ್ ಪ್ರಾಣ ಕಳೆದುಕೊಂಡ ಜನರ ಪರಿಹಾರದ ಬಗ್ಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದರು

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss