spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹುಬ್ಬಳ್ಳಿ ಜಿಲ್ಲೆಯಲ್ಲಿ ಐವರು ಶಾಸಕರಲ್ಲಿ ಒಬ್ಬರಿಗಾದರೂ ಸಚಿವಸ್ಥಾನ ನೀಡಬೇಕು: ಜಗದೀಶ ಶೆಟ್ಟರ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹುಬ್ಬಳ್ಳಿ:

ಜಿಲ್ಲೆಯಲ್ಲಿ ಐವರು ಶಾಸಕರಲ್ಲಿ ಒಬ್ಬರಿಗಾದರೂ ಸಚಿವಸ್ಥಾನ ನೀಡಬೇಕು. ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಬೇಡ ಎಂದು ನೂತನ ಸಿ ಎಂ ಬಸವರಾಜ ಬೊಮ್ಮಾಯಿ ಅವರಿಗೆ ವಿನಂತಿಸಿದ್ದೇನೆ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ವಿವಿಧ ಇಲಾಖೆಯ ಸಚಿವನಾಗಿ ಅಧಿಕಾರದಲ್ಲಿ ಇದ್ದುದ್ದು ಕೆಲವೇ ತಿಂಗಳು ಮಾತ್ರ. 10 ತಿಂಗಳು ಮಾತ್ರ ಮುಖ್ಯ ಮಂತ್ರಿಯಾಗಿ ಅಧಿಕಾರದಲ್ಲಿದ್ದೆ. ಪೂರ್ವಾವಧಿ ಅಧಿಕಾರದಲ್ಲಿ ಇದ್ದಿದ್ದರೆ ಸಂಬಂಧಪಟ್ಟ ಇಲಾಖೆಯ ಎಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೆ ಎಂದರು.
ಅಧಿಕಾರ ಇದ್ದಾಗ ಕೆಲಸ ಮಾಡಿ ತೋರಿಸಿದ್ದೇನೆ. ಅಧಿಕಾರ ಇಲ್ಲದಿದ್ದರೂ ಸಂಬಂಧಪಟ್ಟವರರಿಂದ ಕೆಲಸ ಮಾಡುತ್ತೇನೆ. ಅಲ್ಲದೆ, ಯಾರೇ ಅಧಿಕಾರಕ್ಕೆ ಬಂದರೂ ಅವರಿಂದ ಕೆಲಸ ಮಾಡಿಸುತ್ತೇನೆ ಎಂದು ಶೆಟ್ಟರ್ ಹೇಳಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss