ಟ್ರಾಫಿಕ್ ದಂಡಕ್ಕೆ ಭರ್ಜರಿ ರಿಯಾಯಿತಿ: ಜೂನ್ 21ರಿಂದ ಜುಲೈ 10ರವರೆಗೆ ಶೇ.50ರಷ್ಟು ಸಡಿಲಿಕೆ

ಹೊಸದಿಗಂತ ವರದಿ ಚಿತ್ರದುರ್ಗ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡವನ್ನು ಶೇ.50 ರಿಯಾಯಿತಿಯೊಂದಿಗೆ ಪಾವತಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಜೆ. ಸುದೀನ್ ಕುಮಾರ್ ತಿಳಿಸಿದ್ದಾರೆ. ಜೂನ್ 21ರಿಂದ ವಿಶೇಷ ಅವಕಾಶ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 21ರಿಂದ ಜುಲೈ 10ರವರೆಗೆ ಈ ಸೌಲಭ್ಯ ಲಭ್ಯವಿರಲಿದೆ ಎಂದು ಹೇಳಿದರು. ಮೇ 2026ಕ್ಕೂ ಮೊದಲು … Continue reading ಟ್ರಾಫಿಕ್ ದಂಡಕ್ಕೆ ಭರ್ಜರಿ ರಿಯಾಯಿತಿ: ಜೂನ್ 21ರಿಂದ ಜುಲೈ 10ರವರೆಗೆ ಶೇ.50ರಷ್ಟು ಸಡಿಲಿಕೆ