ಮೆಕ್ಸಿಕೋದಲ್ಲಿ ಪ್ರಬಲ ಭೂಕಂಪಕ್ಕೆ ತೂಗಾಡಿದ ಈಜುಕೊಳ, ಕಾರು, ಕಟ್ಟಡ, ವಿದ್ಯುತ್‌ ದೀಪಗಳ ವಿಡಿಯೋ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮೆಕ್ಸಿಕೋದ ಪೆಸಿಫಿಕ್ ಕರಾವಳಿಯಲ್ಲಿ ಸಂಭವಿಸಿದ ಭಾರಿ ಭೂಕಂಪಕ್ಕೆ ಅಲ್ಲಿನ ಈಜುಕೊಳ, ಕಟ್ಟಡಗಳು, ಕಾರುಗಳು, ವಿದ್ಯುತ್‌ ದೀಪಗಳು ಗೊಂಬೆಗಳಂತೆ ತೂಗಾಡುತ್ತಿವೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!