ಮಹಿಳಾ ದಿನಕ್ಕೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್,ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಿಳಾ ದಿನದಂದು ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 100 ರೂಪಾಯಿಗಳನ್ನು ಕಡಿಮೆ ಮಾಡಿದೆ.

ಎಲ್ಲ ಮಹಿಳೆಯರಿಗೆ ಎಲ್‌ಪಿಜಿ ಕೈಗೆಟುವಂತೆ ಇರಬೇಕು, ಈ ಮೂಲಕ ಮಹಿಳೆಯರ ಯೋಗಕ್ಷೇಮ, ಕುಟುಂಬದ ಆರೋಗ್ಯಕರ ವಾತಾವರಣ ಕಾಪಾಡಲು ನಾವು ಮುಂದಾಗಿದ್ದೇವೆ. ಮಹಿಳೆಯನ್ನು ಸಬಲೀಕರಣಗೊಳಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!