ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿನ ಭಾಗ ಹಾಗೂ ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದೆ.
ಜಲಾಶಯಕ್ಕೆ 32,087 ಕ್ಯೂಸೆಕ್ ಒಳಹರಿವು ಬರುತ್ತಿದೆ. ಆರು ಕ್ರಸ್ಟ್ ಗೇಟ್ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದ್ದು, ಜಲಾಶಯದ ಹೊರಹರಿವು 32,925 ಕ್ಯೂಸೆಕ್ ಇದೆ.