ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೇರಿದ್ದು, ದೆಹಲಿ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಹಲವು ಗಣ್ಯರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.