ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಸಿಇಸಿ ವಿರುದ್ಧ ಭಾರಿ ಪ್ರತಿಭಟನೆ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದೇಶದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯೋಗದ ವಿರುದ್ಧದ ಪ್ರತಿಭಟನೆ ರಾಜಧಾನಿ ದೆಹಲಿ ಮಾತ್ರವಲ್ಲದೆ ಈಗ ವಾಣಿಜ್ಯ ನಗರಿ ಮುುಂಬೈಗೂ ವ್ಯಾಪಿಸಿದೆ. ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿವಿಧ ನಾಗರಿಕ ಸಂಘಟನೆಗಳ ಕಾರ್ಯಕರ್ತರು ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಶಿವಾಜಿ … Continue reading ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಸಿಇಸಿ ವಿರುದ್ಧ ಭಾರಿ ಪ್ರತಿಭಟನೆ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ