ಜುಲೈ 17 ರಂದು ಸರ್ಕಾರದ ವಿರುದ್ದ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಸಂಪೂರ್ಣವಾಗಿ ರೈತವಿರೋಧಿ, ಬಡವರ ವಿರೋಧಿ ಮತ್ತು ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಆರೋಪಿಸಿದ್ದಾರೆ. ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಜುಲೈ 17 ರಂದು ಶುಕ್ರವಾರ ಬೆಂಗಳೂರಿನಲ್ಲಿ ಬೃಹತ್ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಅವರು ಪ್ರಕಟಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಜುಲೈ 17 ರಂದು ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬಿಜೆಪಿಯ ಎಲ್ಲಾ … Continue reading ಜುಲೈ 17 ರಂದು ಸರ್ಕಾರದ ವಿರುದ್ದ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ