ಆದಿಗುರು ಶಂಕರಾಚಾರ್ಯರ ಅವಹೇಳನ ಖಂಡಿಸಿ ಬ್ರಾಹ್ಮಣ ಸಂಘದಿಂದ ಬೃಹತ್ ಪ್ರತಿಭಟನೆ

ಹೊಸದಿಗಂತ ವರದಿ ಚಿತ್ರದುರ್ಗ ಆದಿಗುರು ಶಂಕರಾಚಾರ್ಯರ ಬಗ್ಗೆ ಅವಹೇಳನವಾಗಿ ಮಾತನಾಡಿ ಅನಗತ್ಯ ವಿವಾದ ಉಂಟು ಮಾಡಿರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗ ಬ್ರಾಹ್ಮಣ ಸಂಘ ಹಾಗೂ ಶಾಂಕರ ತತ್ವ ಅಭಿಯಾನ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರ ಮೂಲಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಉಡುಪಿಯ ರಾಜಾಂಗಣದಲ್ಲಿ ನಡೆದ ಹರಿಕಥಾ ಕಾಲಕ್ಷೇಪದ ಸಮಾರಂಭದಲ್ಲಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಶಂಕರರು ರಚಿಸಿರುವ ಕೃತಿಗಳು ದುಶಾಸ್ತ್ರ ಎಂಬುದಾಗಿ ಸಮಾಜಕ್ಕೆ ತಪ್ಪು ಸಂದೇಶ … Continue reading ಆದಿಗುರು ಶಂಕರಾಚಾರ್ಯರ ಅವಹೇಳನ ಖಂಡಿಸಿ ಬ್ರಾಹ್ಮಣ ಸಂಘದಿಂದ ಬೃಹತ್ ಪ್ರತಿಭಟನೆ