‘ಮೊಳಕಾಲ್ಮೂರನ್ನು ಆಂಧ್ರಕ್ಕೆ ಸೇರಿಸಿ’ ಎಂದ ಶಾಸಕ ಎನ್.ವೈ.ಗೋಪಾಲಕೃಷ್ಣ ವಿರುದ್ಧ ಕೋಟೆನಾಡಿನಲ್ಲಿ ಭಾರಿ ಪ್ರತಿಭಟನೆ
ಹೊಸದಿಗಂತ ವರದಿ ಚಿತ್ರದುರ್ಗ: ಮೊಳಕಾಲ್ಕೂರು ತಾಲ್ಲೂಕನ್ನು ಆಂಧ್ರಪ್ರದೇಶಕ್ಕೆ ಸೇರಿಸಬೇಕೆಂದು ಹೇಳಿರುವ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಯುವ ಕರ್ನಾಟಕ ವೇದಿಕೆ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಉಪ ವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಮೊಳಕಾಲ್ಮೂರು ತಾಲ್ಲೂಕನ್ನು ಆಂಧ್ರಪ್ರದೇಶಕ್ಕೆ ಸೇರಿಸಬೇಕು ಎಂದು ಹೇಳಿರುವುದು … Continue reading ‘ಮೊಳಕಾಲ್ಮೂರನ್ನು ಆಂಧ್ರಕ್ಕೆ ಸೇರಿಸಿ’ ಎಂದ ಶಾಸಕ ಎನ್.ವೈ.ಗೋಪಾಲಕೃಷ್ಣ ವಿರುದ್ಧ ಕೋಟೆನಾಡಿನಲ್ಲಿ ಭಾರಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed