ರಾಯಬಾಗದಲ್ಲಿ ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಜು. 28ಕ್ಕೆ ಬೃಹತ್ ಪ್ರತಿಭಟನೆ
ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಮಾದಕ ವಸ್ತುಗಳ ಮಾರಾಟ ಹಾಗೂ ಯುವಜನತೆ ಮಾದಕ ವ್ಯಸನಕ್ಕೆ ಬಲಿಯಾಗುತ್ತಿರುವುದನ್ನು ತಡೆಯಲು ಪೊಲೀಸ್ ಇಲಾಖೆ ತಕ್ಷಣ ಮತ್ತು ನಿರಂತರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ಒಕ್ಕೂಟದ ವತಿಯಿಂದ ಜುಲೈ 28 ರಂದು ಬೆಳಿಗ್ಗೆ 9 ಗಂಟೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯ ಮಾರ್ಗ ಮತ್ತು ಕಾರ್ಯಕ್ರಮ ಈ ಬೃಹತ್ ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಡಾ. ಬಾಬಾಸಾಹೇಬ ಅಂಬೇಡ್ಕರ್ … Continue reading ರಾಯಬಾಗದಲ್ಲಿ ಮಾದಕ ವಸ್ತುಗಳ ಹಾವಳಿಗೆ ಬ್ರೇಕ್ ಹಾಕಲು ಜು. 28ಕ್ಕೆ ಬೃಹತ್ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed