ಪಿಡಿಒ ಹುದ್ದೆ ಹೆಸರಲ್ಲಿ ಭಾರಿ ವಂಚನೆ: ಬೆಂಗಳೂರಿನ ವ್ಯಕ್ತಿಗೆ 26 ಲಕ್ಷ ರೂ. ಲೂಟಿ, ನಾಲ್ವರ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸರ್ಕಾರಿ ಕೆಲಸದ ಆಮಿಷ ಒಡ್ಡಿ ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡುವ ಜಾಲವೊಂದು ರಾಜಧಾನಿಯಲ್ಲಿ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆ ಕೊಡಿಸುವುದಾಗಿ ನಂಬಿಸಿ ಖಾಸಗಿ ಕಂಪನಿಯ ಹಿರಿಯ ವ್ಯವಸ್ಥಾಪಕರೊಬ್ಬರಿಗೆ ಬರೋಬ್ಬರಿ 26 ಲಕ್ಷ ರೂ.ವಂಚಿಸಲಾಗಿದೆ.‌  ವೈಟ್‌ಫೀಲ್ಡ್‌ನ ಖಾಸಗಿ ಗೋಲ್ಡ್ ಫರ್ಮ್‌ನಲ್ಲಿ ಕೆಲಸ ಮಾಡುತ್ತಿರುವ ಜಿ.ಕೆ. ರಘುನಂದನ್ (36) ಎಂಬುವರೇ ಹಣ ಕಳೆದುಕೊಂಡ ದುರ್ದೈವಿ. ಈ ಸಂಬಂಧ ಅವರು ನೀಡಿದ … Continue reading ಪಿಡಿಒ ಹುದ್ದೆ ಹೆಸರಲ್ಲಿ ಭಾರಿ ವಂಚನೆ: ಬೆಂಗಳೂರಿನ ವ್ಯಕ್ತಿಗೆ 26 ಲಕ್ಷ ರೂ. ಲೂಟಿ, ನಾಲ್ವರ ವಿರುದ್ಧ FIR ದಾಖಲು