ಧರೆಗೆ ಉರುಳಿದ ಬೃಹತ್ ಗಾತ್ರದ ಮರ: ಮೂರು ಕಾರುಗಳು ಜಖಂ, ಇಬ್ಬರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರೀ ಮಳೆಗೆ ಬೆಂಗಳೂರಿನಲ್ಲಿ ಬೃಹತ್ ಮರವೊಂದು ಬಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಈ ಘಟನೆ ನಡೆದಿದೆ. ರಸ್ತೆಯಲ್ಲಿದ್ದ ಕಾರಿನ ಮೇಲೆ ದೊಡ್ಡ ಮರವೊಂದು ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಾರುಗಳ ಮೇಲೆ ಮರ ಬಿದ್ದು ತೀವ್ರ ಹಾನಿಯಾಗಿದೆ.

ಕಬ್ಬನ್ ಪಾರ್ಕ್ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!