ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ: 10 ವರ್ಷದ ಬಾಲಕ ಸಾ*ವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಶಾಲಾ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಮರ ಕುಸಿದು ಭೀಕರ ದುರಂತ ಸಂಭವಿಸಿದೆ. ಅಪಘಾತದಲ್ಲಿ 10 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬ ವಿದ್ಯಾರ್ಥಿ ಬಸ್ ಒಳಗೆ ಸಿಲುಕಿದ್ದು, ಆತನನ್ನು ಸುರಕ್ಷಿತವಾಗಿ ಹೊರತೆಗೆದಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಕ್ಷಣಾರ್ಧದಲ್ಲಿ ನಡೆದ ದುರಂತ ಚೆಂಬೂರ್‌ನ 11ನೇ ರಸ್ತೆಯಲ್ಲಿ ಸಾಗುತ್ತಿದ್ದ ಶಾಲಾ ಬಸ್ ಮೇಲೆ ಏಕಾಏಕಿ ಮರ ಉರುಳಿದೆ. ಮರದ ಭಾರದಿಂದ … Continue reading ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ: 10 ವರ್ಷದ ಬಾಲಕ ಸಾ*ವು, 10ಕ್ಕೂ ಹೆಚ್ಚು ಮಕ್ಕಳಿಗೆ ಗಾಯ