ELECTION RESULT | ಡಿಕೆಶಿಗೆ ಭರ್ಜರಿ ವೋಟ್, 11,500 ಮತಗಳಿಂದ ಮುನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಗಂಟೆಗಳಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.

ಈಗಾಗಲೇ ಎರಡು-ಮೂರು ಸುತ್ತುಗಳ ಮತ ಎಣಿಕೆ ಮುಗಿದಿದ್ದು, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಭಾರೀ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಬರೋಬ್ಬರಿ 11,500ಮತಗಳಿಂದ ಮುನ್ನಡೆ ಸಾಧಿಸಿದ್ದು, ಗೆಲ್ಲುವ ಎಲ್ಲಾ ಲಕ್ಷಣಗಳೂ ಗೋಚರವಾಗುತ್ತಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!