ಭಾರೀ ಶಸ್ತ್ರಾಸ್ತ್ರ ಜಾಲ ಪತ್ತೆ; ಇಬ್ಬರು ಅಕ್ರಮ ಗನ್ ಡೀಲರ್‌ಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು!
ಹೊಸದಿಗಂತ ವರದಿ ಬೀದರ್ ಬೀದರ್: ನಗರದ ಸಬ್ ಅರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಿಸ್ತೂಲ್, ಮದ್ದುಗುಂಡುಗಳನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಪ್ರದೀಪ್ ಗುಂಟಿ, ಐದು ನಾಡ ಪಿಸ್ತೂಲ್, 5 ತಲ್ವಾರ್ ಸೇರಿದಂತೆ 6.73 ಲಕ್ಷ ರೂ. ಮೌಲ್ಯದ ಶಸ್ತ್ರಾಸ್ತ್ರ ಹಾಗೂ ಒಂದು ದ್ವಿಚಕ್ರ ವಾಹನವನ್ನು ಬುಧವಾರ ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ … Continue reading ಭಾರೀ ಶಸ್ತ್ರಾಸ್ತ್ರ ಜಾಲ ಪತ್ತೆ; ಇಬ್ಬರು ಅಕ್ರಮ ಗನ್ ಡೀಲರ್‌ಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು!
Copy and paste this URL into your WordPress site to embed
Copy and paste this code into your site to embed