ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು: ಪಾಂಡ್ಯಗೆ ಇದು ಟರ್ನಿಂಗ್ ಪಾಯಿಂಟ್ ಅಂತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ 2026ರ 30ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಪ್ರದರ್ಶನ ನೀಡಿ ದೊಡ್ಡ ಅಂತರದ ಜಯ ದಾಖಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ 20 ಓವರ್‌ಗಳಲ್ಲಿ 199 ರನ್ ಕಲೆಹಾಕಿದರೆ, ಗುರಿ ಬೆನ್ನತ್ತಿದ ಗುಜರಾತ್ ತಂಡ ಕೇವಲ 100 ರನ್‌ಗಳಿಗೆ ಕುಸಿದುಬಿದ್ದಿದೆ. ಇದರೊಂದಿಗೆ ಮುಂಬೈ ತಂಡ 99 ರನ್‌ಗಳ ಭಾರೀ ಗೆಲುವು ಸಾಧಿಸಿದೆ. ಪಂದ್ಯದ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ, ಈ ಗೆಲುವು ಕೇವಲ ಅಂಕಗಳಿಗಷ್ಟೇ ಸೀಮಿತವಾಗಿಲ್ಲ, ತಂಡದ … Continue reading ಮುಂಬೈ ಇಂಡಿಯನ್ಸ್ ಗೆ ಭರ್ಜರಿ ಗೆಲುವು: ಪಾಂಡ್ಯಗೆ ಇದು ಟರ್ನಿಂಗ್ ಪಾಯಿಂಟ್ ಅಂತೆ
Copy and paste this URL into your WordPress site to embed
Copy and paste this code into your site to embed