ಹಿರಿಯ ಅಧಿಕಾರಿಯಿಂದ ಅವಮಾನ: ಠಾಣೆಯಲ್ಲೇ ಸಬ್‌ಇನ್ಸ್‌ಪೆಕ್ಟರ್ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಅಧಿಕಾರಿಯ ವರ್ತನೆಯಿಂದ ಮನನೊಂದ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಒಬ್ಬರು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೋಶಿಯಾರ್‌ಪುರದ ಹರಿಯಾಣ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಸತೀಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆಗೂ ಮುನ್ನ, ತನ್ನ ಹಿರಿಯ ಅಧಿಕಾರಿಯೊಬ್ಬರಿಂದ ಅವಮಾನವಾಗಿದೆ ಎಂದು ಆರೋಪಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಕೆಲಸದ ವಿಚಾರವಾಗಿಯೇ ವಾಗ್ವಾದವಾಗಿದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!