ನಾಲ್ಕೇ ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನು ವಿಷದ ಇಂಜೆಕ್ಷನ್ ನೀಡಿ ಕೊಂದ ಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್: ನಾಲ್ಕೇ ತಿಂಗಳ ಹಿಂದೆ ‘ಜೀವಕ್ಕಿಂತ’ ಹೆಚ್ಚಾಗಿ ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು ಪತಿಯೇ ಭೀಕರವಾಗಿ ಕೊಲೆಗೈದ ಘಟನೆ ಹರಿಯಾಣದ ಗುರುಗ್ರಾಮ್‌ನಲ್ಲಿ ನಡೆದಿದೆ. ಗುರುಗ್ರಾಮ್‌ನ ನರ್ಸಿಂಗ್ ಹೋಂನಲ್ಲಿ ರೇಡಿಯಾಲಜಿಸ್ಟ್ ಆಗಿರುವ ಕೆಲಸ ನಿರ್ವಹಿಸುತ್ತಿರುವ ಅರುಣ್ ಶರ್ಮಾ ಕೊಲೆ ಆರೋಪಿಯಾಗಿದ್ದು, ನರ್ಸ್ ಆಗಿದ್ದ ಕಾಜಲ್ ಸಾವನ್ನಪ್ಪಿದ ದುರ್ದೈವಿ. ಇವರಿಬ್ಬರು ನರ್ಸಿಂಗ್ ಹೋಂನಲ್ಲಿ ಜೊತೆಯಾಗಿ ಕೆಲಸ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಪ್ರೀತಿ ಶುರುವಾಗಿ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿದ್ದರು. ಮದುವೆಯಾದ ನಾಲ್ಕೇ ತಿಂಗಳಲ್ಲಿ ಪತಿ ವರದಕ್ಷಿಣೆಗಾಗಿ ಕಿರುಕುಳ … Continue reading ನಾಲ್ಕೇ ತಿಂಗಳ ಹಿಂದೆ ಪ್ರೀತಿಸಿ ಮದುವೆಯಾದ ಪತ್ನಿಯನ್ನು ವಿಷದ ಇಂಜೆಕ್ಷನ್ ನೀಡಿ ಕೊಂದ ಪತಿ!