2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ?: FSL ಅಧಿಕಾರಿಗಳ ಬಂಧನದಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್
ಹೊಸದಿಗಂತ ವರದಿ ಬೆಳಗಾವಿ: ಎರಡು ಕೋಟಿ ರೂಪಾಯಿ ವಿಮೆ ಹಣ ಪಡೆಯುವ ಉದ್ದೇಶದಿಂದ ಪತ್ನಿಯೇ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿಸಿರುವ ಪ್ರಕರಣದಲ್ಲಿ ಇದೀಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ತನಿಖೆಯ ವೇಳೆ ಎಫ್ಎಸ್ಎಲ್ (ಫಾರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ) ಅಧಿಕಾರಿಗಳ ಪಾತ್ರವೂ ಬೆಳಕಿಗೆ ಬಂದಿದೆ. ಎಫ್‌ಎಸ್‌ಎಲ್ ವರದಿ ತಿರುಚಿದ ಆರೋಪ ರಾಜ್ಯದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣವೊಂದರಲ್ಲಿ ಎಫ್ಎಸ್ಎಲ್ ಅಧಿಕಾರಿಗಳು ನೇರವಾಗಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಯಮಕನಮರಡಿ ಪೊಲೀಸ್ ಠಾಣಾ … Continue reading 2 ಕೋಟಿ ವಿಮೆ ಹಣದ ಆಸೆಗೆ ಪತಿಯ ಕೊಲೆ?: FSL ಅಧಿಕಾರಿಗಳ ಬಂಧನದಿಂದ ಪ್ರಕರಣಕ್ಕೆ ಹೊಸ ಟ್ವಿಸ್ಟ್
Copy and paste this URL into your WordPress site to embed
Copy and paste this code into your site to embed