ಪ್ರಿಯಕರನ ಜೊತೆ ಸೇರಿ ಪತಿಯ ಹ*ತ್ಯೆ: ನಾಪತ್ತೆ ನಾಟಕವಾಡಿದ್ದ ಪತ್ನಿ ಪೊಲೀಸರ ಬಲೆಗೆ

ಹೊಸದಿಗಂತ ವರದಿ ದಾವಣಗೆರೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆಂದು ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆಗೈದು, ಬಳಿಕ ಆತ ನಾಪತ್ತೆಯಾಗಿದ್ದಾನೆಂದು ನಾಟಕವಾಡಿದ್ದ ಮಹಿಳೆ ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ಸಮೀಪದ ಪಾಮೇನಹಳ್ಳಿ ಗ್ರಾಮದ ರಘು (36) ಎಂಬಾತನನ್ನು ಆತನ ಪತ್ನಿ ಶೃತಿ ಕೊಲೆ ಮಾಡಿಸಿರುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. 12 ವರ್ಷಗಳ ಹಿಂದೆ ರಘುವನ್ನು ವಿವಾಹವಾಗಿದ್ದ ಶೃತಿ, ಕಳೆದ ಎರಡು ವರ್ಷಗಳಿಂದ ಉಬೇದುಲ್ಲಾ ಅಲಿಯಾಸ್ ಮುನ್ನಾ ಎಂಬಾತನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು ಎನ್ನಲಾಗಿದೆ. ಹೀಗಾಗಿ ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೆ … Continue reading ಪ್ರಿಯಕರನ ಜೊತೆ ಸೇರಿ ಪತಿಯ ಹ*ತ್ಯೆ: ನಾಪತ್ತೆ ನಾಟಕವಾಡಿದ್ದ ಪತ್ನಿ ಪೊಲೀಸರ ಬಲೆಗೆ