ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿ: ವಿಷ ಬೆರೆಸಿದ ಜೀರಾ ಸೋಡಾ ಕುಡಿಸಿ ಬಳಿಕ ಕುತ್ತಿಗೆ ಹಿಸುಕಿ ಕೊಂ*ದ ಪತಿ

ಹೊಸದಿಗಂತ ವರದಿ ಬೆಳಗಾವಿ: ಅನೈತಿಕ ಸಂಬಂಧಕ್ಕೆ ಪತ್ನಿ ವಿರೋಧ ವ್ಯಕ್ತಪಡಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪತಿಯೊಬ್ಬ ಅತ್ಯಂತ ಅಮಾನವೀಯವಾಗಿ ಆಕೆಯನ್ನು ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶೀತಲಿಬಾವಿ ಸಮೀಪ ಬೆಳಕಿಗೆ ಬಂದಿದೆ. ಜೀರಾ ಸೋಡಾದಲ್ಲಿ ವಿಷ ಮತ್ತು ಗಾಜಿನ ಪುಡಿ ಬೆರೆಸಿ ಕುಡಿಸಿದ ಬಳಿಕ ಕುತ್ತಿಗೆ ಹಿಸುಕಿ ಕೊಲೆಗೈದು, ಅದನ್ನು ರಸ್ತೆ ಅಪಘಾತವೆಂದು ಬಿಂಬಿಸಲು ಯತ್ನಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಪಘಾತದ ನಾಟಕವಾಡಿದ ಆರೋಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ನೀಡಿದ ಮಾಹಿತಿಯಂತೆ, … Continue reading ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತ್ನಿ: ವಿಷ ಬೆರೆಸಿದ ಜೀರಾ ಸೋಡಾ ಕುಡಿಸಿ ಬಳಿಕ ಕುತ್ತಿಗೆ ಹಿಸುಕಿ ಕೊಂ*ದ ಪತಿ