ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿಯ ಬಹುನಿರೀಕ್ಷಿತ ಬಜೆಟ್ ಮಂಡನೆ ಆರಂಭವಾಗಿದ್ದು, ಬಜೆಟ್ ಸುದ್ದಿ ಓದುಗರಿಗೆ ನಮ್ಮ ರಾಜಧಾನಿ ಬೆಂಗಳೂರಿನ ಹೆಸರು ಕೇಳಿ ಖುಷಿ ಆಗಿದೆ..
ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದರು.
26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದ ಅವರು, ಆಂಧ್ರಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.