ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಇಂದು ಮುಂಬೈ ಇಂಡಿಯನ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂಬೈ ಇಂಡಿಯನ್ಸ್ 4 ಪಂದ್ಯದಿಂದ 2 ಪಂದ್ಯದಲ್ಲಿ ಗೆಲುವು ದಾಖಲಿಸಿ 8ನೇ ಸ್ಥಾನದಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್ 4 ಪಂದ್ಯದಲ್ಲಿ 2 ಪಂದ್ಯದಲ್ಲಿ ಗೆಲುವು ಸಾಧಿಸಿ 9ನೇ ಸ್ಥಾನದಲ್ಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!